spot_img
Monday, April 27, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ದ್ವಿತೀಯ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿನಿಯರಾದ ರಿಷಾ, ಸಂಜನಾ, ಪ್ರೀತಿ, ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಜೊತೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ದೈಹಿಕ ಶಿಕ್ಷಕ ಉಪನ್ಯಾಸಕರಾದ ಕೃಷ್ಣ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!