spot_img
Saturday, November 14, 2026
spot_img

ಬೆಳ್ಳಾಲ: ಜನನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ವಂಡ್ಸೆ ವಲಯದ ಬೆಳ್ಳಾಲ ಒಕ್ಕೂಟದ ಜನನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸ.ಹಿ.ಪ್ರಾ.ಶಾಲೆ ನೂಜುಬಂಡ್ರಾಡಿಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ರಾಜೀವಿ ಶೆಟ್ಟಿ ವಹಿಸಿದ್ದರು. ಕೆರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಶುಭ ಹಾರೈಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾಪುರದ ನಿವೃತ್ತ ದೈಹಿಕ ಶಿಕ್ಷಕರಾದ ರವೀಂದ್ರ ಶೆಟ್ಟಿ, ಸ್ಥಳೀಯ ಶೇಖರ ಶೆಟ್ಟಿ, ಬೆಳ್ಳಾಲ ಒಕ್ಕೂಟದ ಮಾಜಿ ಅಧ್ಯಕ್ಷರಾದ ಸತೀಶ್ ಶೆಟ್ಟಿ ಶುಭ ಹಾರೈಸಿದರು. ಬೆಳ್ಳಾಲ ಒಕ್ಕೂಟದ ಮಾಜಿ ಅಧ್ಯಕ್ಷರಾದ ದೇವಕಿ ಶೆಡ್ತಿ, ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಶ್ರೀದೇವಿ ದೈಯಮ್ಮ ದೇವಸ್ಥಾನದ ಅರ್ಚಕರಾದ ಮಂಜುನಾಥ್ ಬಳೆಗಾರ್ ಉಪಸ್ಥಿತರಿದ್ದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ರವೀಂದ್ರ ಸ್ವಾಗತಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!