spot_img
Friday, March 13, 2026
spot_img

ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ‘ಕಸದಿಂದ ರಸ’ ಕಾರ್ಯಕ್ರಮ

ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಇಂಟರಾಕ್ಟ್ ಕ್ಲಬ್ಬಿನ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ’ಕಸದಿಂದ ರಸ’ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಹಳೆಯ ಪೇಪರ್ ಮತ್ತು ಪ್ಲಾಸ್ಟಿಕ್ ಬಾಟಲ್ ಗಳನ್ನು ಉಪಯೋಗಿಸಿ ಅನೇಕ ಉಪಯುಕ್ತ ವಸ್ತುಗಳನ್ನು ವಿದ್ಯಾರ್ಥಿಗಳು ತಯಾರಿಸಿ, ಪ್ರದರ್ಶಿಸಿದರು. ಪ್ರಾಂಶುಪಾಲರಾದ ಜಗದೀಶ ಕುಮಾರ್ ಅವರು ಮಕ್ಕಳ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇಂಟರಾಕ್ಟ್ ಕ್ಲಬ್ಬಿನ ಮಾರ್ಗದಶರ್ಕರಾದ ಶ್ರೀಮತಿ ಶಾಲಿನಿ ಅವರು ಮನೆಯಲ್ಲಿರುವ ವ್ಯರ್ಥ ಪದಾರ್ಥಗಳ ಮರುಬಳಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಉಪನ್ಯಾಕರಾದ ಶ್ರೀಮತಿ ಛಾಯಾ ಶೆಟ್ಟಿ, ಶ್ರೀಮತಿ ಸುಧಾ ಹೆಗಡೆ ಹಾಗೂ ಶ್ರೀಮತಿ ಪ್ರಣೀತಾ ಇವರು ತೀರ್ಪುಗಾರರಾಗಿ ಭಾಗವಹಿಸಿದರು. ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಕಲಾಕೃತಿಗಳ ಪ್ರದರ್ಶನವನ್ನು ವೀಕ್ಷಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!