spot_img
Thursday, March 12, 2026
spot_img

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ  ತಂಡಕ್ಕೆ ದ್ವಿತೀಯ ಸ್ಥಾನ.

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು  ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ  ವಿದ್ಯಾರ್ಥಿಗಳಾದ  ಹಿಮೇಶ್, ಆತೀಫ್, ರೋಹಿತ್,  ಮಾಝ, ಜಾಹೀದ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾ‌ರ್, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!