spot_img
Thursday, April 2, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ‘ನೋವೆಷನ್’- ಮ್ಯಾನೇಜ್ಮೆಂಟ್ ಫೆಸ್ಟ್-ಉದ್ಘಾಟನೆ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ಸೆಪ್ಟೆಂಬರ್ 09 ಹಾಗೂ 10ರಂದು ನಡೆಯಲಿರುವ “ನೋವೆಷನ್” ಕಾರ್ಪೊರೇಟ್ ಬ್ಯಾಟಲ್ ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪನಿ ಸ್ಪರ್ಧೆಯನ್ನು ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉದ್ಘಾಟಿಸಿದರು.

ಕಾಲೇಜಿನ ಡೀನ್ ಗಳಾದ  ರಕ್ಷಿತ್ ರಾವ್ ಗುಜ್ಜಾಡಿ,  ಗಿರಿರಾಜ್ ಭಟ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ಕಾರ್ಯಕ್ರಮ ಸಂಯೋಜಕರಾದ  ರಜತ್ ಬಂಗೇರ, ವಿಭಾಗದ ಪ್ರಾಧ್ಯಾಪಕರುಗಳಾದ  ಪ್ರವೀಣ್ ಮೊಗವೀರ,  ಹರೀಶ್ ಬಿ., ಶ್ರೀಮತಿ ಅವಿತಾ ಕೊರೆಯಾ, ವಿಶಾಲಾಕ್ಷಿ ಎಸ್. ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರುಗಳು ವಿದ್ಯಾರ್ಥಿ ಪ್ರತಿನಿಧಿಗಳಾದ ಕಲ್ಪನಾ ಹಾಗೂ ಕಿಶನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಆಕರ್ಷಕ ಫ್ಲಾಶ್ ಮೊಬ್ ನಡೆಯಿತು. ವಿದ್ಯಾರ್ಥಿಗಳಾದ ಶ್ರೀರಕ್ಷಾ ಹಾಗೂ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!