spot_img
Monday, July 27, 2026
spot_img

ಸ.ಹಿ.ಪ್ರಾ.ಶಾಲೆ ಗುಂಡ್ಮಿಯಲ್ಲಿ ದ್ವಿಭಾಷಾ ಮಾಧ್ಯಮ ಉದ್ಘಾಟನೆ

ಸಾಸ್ತಾನ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡ್ಮಿ ಸಾಸ್ತಾನ ಇದರ ಎಲ್.ಕೆ.ಜಿ. ಯು.ಕೆ.ಜಿ. ಮತ್ತು ದ್ವಿಬಾಷಾ ಮಾಧ್ಯಮ ಉದ್ಘಾಟನಾ ಕಾರ್ಯಕ್ರಮ ಹಾಗೂ ದಾನಿಗಳು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ದ್ವಿಬಾಷಾ ಮಾಧ್ಯಮ ತರಗತಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಜ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಸದಸ್ಯೆ ಸುಲತಾ ಹೆಗ್ಡೆ, ಸುರೇಶ್ ಕುಂದರ್ ಕೋಟ, ಸಿ.ಎ. ಬ್ಯಾಂಕಿನ ನಿರ್ದೇಶಕರಾದ ಸುರೇಶ್ ಅಡಿಗ, ಆದರ್ಶ ಅಡಿಗ, ಪ್ರತಾಪ್ ಬ್ರಹ್ಮಾವರ ತಾಲೂಕಿನ ಸಮನ್ವಯ ವೇದಿಕೆಯ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಗಣೇಶ್ ಜಿ, ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮಣ್, ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಸತೀಶ್ ಐತಾಳ್, ಹಾಗೂ ಆಗಮಿಸಿದ ವಿದ್ಯಾಭಿಮಾನಿಗಳು ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ವಿದ್ಯಾರ್ಥಿ ಸಂಘದ ಸದಸ್ಯರು ಗ್ರಾಮಸ್ಥರು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!