spot_img
Friday, March 13, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಉಡುಪಿ ಜಿಲ್ಲೆ ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡು, ವಿದ್ಯಾರ್ಥಿಗಳಾದ ನಮನ್, ಆಧೀಶ್, ದೀಪಕ್, ಫಹಾದ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!