spot_img
Wednesday, March 25, 2026
spot_img

ವಿದ್ಯಾರ್ಥಿಗಳಿಗೆ ಡಿ. 10 ರ ವರೆಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ

 

 

ಉಡುಪಿ:  ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ನವೆಂಬರ್ 17 ರಿಂದ ಪ್ರಾರಂಭಿಸಲಾಗಿದ್ದು, 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ/ ಸ್ನಾತಕೋತ್ತರ / ಡಿಪ್ಲೋಮಾ / ತಾಂತ್ರಿಕ/ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಡಿಸೆಂಬರ್ 10 ರ ವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಪ್ರಸಕ್ತ ವರ್ಷದ ಶುಲ್ಕ ಪಾವತಿ ರಶೀದಿಯೊಂದಿಗೆ, 2019-20 ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಸಂಬಂಧಪಟ್ಟ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!