spot_img
Thursday, April 2, 2026
spot_img

ಕುಂದಾಪುರದ‌ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ: ಕುಂದಾಪುರದ‌ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್ ಎಡ್ಮಿನಿಸ್ಟ್ರೇಶನ್ ಸಂಸ್ಥೆಯ ಉಪನ್ಯಾಸಕರಾದ ಶ್ರೀ ಪ್ರಭುಲಿಂಗ ರವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಆಡಳಿತಾತ್ಮಕ ಕಛೇರಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ  ಕೃಷ್ಣಮೂರ್ತಿ ಡಿ.ಬಿ ಯವರು ಧನ್ಯವಾದ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!