spot_img
Wednesday, April 1, 2026
spot_img

ಫುಟ್ಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

kundapura: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಸಂಜನಾ ಪೈ ಮತ್ತು ದಿವ್ಯಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!