spot_img
Wednesday, April 1, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಅಜ್ಜರ ಕಾಡಿನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ 100 ಹಾಗೂ 200 ಮೀಟರ್ Breaststrock ನಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!