spot_img
Monday, February 16, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ಎನ್. ಶೇಟ್ ಹ್ಯಾಂಡ್ ಬಾಲ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜು ಉಡುಪಿ ಇದರ ಜಂಟಿ ಆಶ್ರಯ ದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ರೋಹಿತ್ ಎನ್. ಶೇಟ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!