spot_img
Thursday, March 12, 2026
spot_img

ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ

ಉಡುಪಿ : ಜನತಾ ಪಿ. ಯು. ಕಾಲೇಜು ಹೆಮ್ಮಾಡಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಪ್ರಾಂಶುಪಾಲರು, ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಣ ಸೇವಾ ಸಮಿತಿಯ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!