spot_img
Thursday, March 12, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವರಾದ ಡಾ.ಕೆ. ಹೆಚ್. ಮುನಿಯಪ್ಪ ಭೇಟಿ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಡಾ.ಕೆ. ಹೆಚ್. ಮುನಿಯಪ್ಪ ಅವರು ಭೇಟಿ ದೇವಿಯ ದರ್ಶನ ಪಡೆದು ಚಂಡಿಕಾ ಹೋಮದಲ್ಲಿ ಭಾಗಿಯಾದರು.
ಸಚಿವರನ್ನು ದೇವಳದ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ ಬಾಬು ಶೆಟ್ಟಿ ಮತ್ತು ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಸಚಿವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು , ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಗಾಣಿಗ, ಕೊಲ್ಲೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಾಯಕ ಆಚಾರ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!