spot_img
Wednesday, March 25, 2026
spot_img

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕ

ಕುಂದಾಪುರ, ನ.23: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಕೊರ್ಗಿ ನೇಮಕಗೊಂಡಿದ್ದಾರೆ.

ರಾಜ್ಯ ಸರ್ಕಾರದ ಸಚಿವಾಲಯ ನ.23ರಂದು ಈ ಅಧಿಸೂಚನೆ ಹೊರಡಿಸಿದೆ.

ಮೂರು ಬಾರಿ ಶಾಸಕರಾಗಿ, ರಾಜ್ಯದ ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!