spot_img
Saturday, March 14, 2026
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಿ. ಎ ಮತ್ತು ಸಿ. ಎಸ್ ಸಾಧಕರಿಗೆ ಗೌರವ

ಕುಂದಾಪುರ: ಸೆಪ್ಟೆಂಬರ್ 24ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಿ. ಎ ಮತ್ತು ಸಿ. ಎಸ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಮುಖ್ಯಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಶಿಕ್ಷಾಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಇದರ ಸಹ ಸಂಸ್ಥಾಪಕರಾದ ಪ್ರತಾಪ ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಸಿ. ಎ. ಸ್ವಸ್ಥಿಕ್, ಸಿ. ಎ.ವೈಷ್ಣವಿ ಮತ್ತು ಸಿ. ಎ. ಭರತೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಿ. ಎ ಸ್ವಸ್ತಿಕ್ ಮತ್ತು ಸಿ. ಎ ವ?ಷ್ಣವಿ ಅನಿಸಿಕೆ ವ್ಯಕ್ತಪಡಿಸಿದರು.

.ವೇದಿಕೆಯಲ್ಲಿ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಾಣಿಜ್ಯ ವಿಭಾಗ ಮುಖ್ಯಸ್ಥರಾದ ಅರುಣ್ ಎ. ಎಸ್, ವಾಣಿಜ್ಯ ಸಂಘದ ಸಂಯೋಜಕರಾದ ಮಮತಾ ಕಾರ್ಯಕ್ರಮದ ಉಪನ್ಯಾಸಕ ಸಂಯೋಜಕರಾದ ಸುಮಾ ಮತ್ತು ರಿತಿನ್. ಎಸ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು. ದ್ರುವ ಸ್ವಾಗತಿಸಿದರು. ಸುಜನ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!