spot_img
Tuesday, March 17, 2026
spot_img

ಮಲ್ಪೆ: ದುಷ್ಕರ್ಮಿಗಳಿಂದ ಬಸ್ ಮಾಲಕ ಸೈಪುದ್ಧೀನ್ ಹತ್ಯೆ

ಉಡುಪಿ: ಉಡುಪಿಯ ಖಾಸಗಿ ಬಸ್ ಮಾಲಕ ಸೈಪುದ್ಧೀನ್ ಆತ್ರಾಡಿ ಅವರನ್ನು ದುಷ್ಕರ್ಮಿಗಳು ಇಂದು (ಸೆ.೨೭) ಮನೆಯಲ್ಲಿ ಮಾರಕಾಯುಧಗಳಿಂದ ಕೊಚ್ಚಿ ಹತ್ಯೆಗೈದ್ದಿದ್ದಾರೆ.

ಮಲ್ಪೆ ಸಮೀಪದ ಕೊಡವೂರು ಸಾಲ್ಮರ ಎಂಬಲ್ಲಿ ಇರುವ ಸೈಪುದ್ಧೀನ್ ಅವರ ಮನೆಯಲ್ಲಿ ದುಷ್ಕರ್ಮಿಗಳು ಹತ್ಯೆ ನಡೆಸಿ ಪರಾರಿಯಾಗಿದ್ದಾರೆ. ಈ ಕೊಲೆ ಬೆಳಿಗ್ಗೆ ೧೦ಗಂಟೆಯಿಂದ ೧೧ ಗಂಟೆಯ ಅವಧಿಯಲ್ಲಿ ನಡೆದಿರಬಹುದಾಗಿದೆ.

ಸ್ಥಳಕ್ಕೆ ಎಸ್ಪಿ ಹರಿರಾಂ ಶಂಕರ್ ಭೇಟಿ ನೀಡಿದ್ದಾರೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಪ್ರಾಥಮಿಕ ಮಾಹಿತಿ ಪ್ರಕಾರ ಮೂರು ಜನ ದುಷ್ಕರ್ಮಿಗಳು ಈ ಹತ್ಯೆ ನೆಡೆಸಿರುವ ಸಾಧ್ಯತೆ ಇದೆ. ಅವರು ಕೂಡಾ ಅವರ ಸಂಸ್ಥೆಯಲ್ಲಿಯೇ ಕೆಲಸ ಮಾಡುತ್ತಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭವಾಗಿದೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!