spot_img
Thursday, March 12, 2026
spot_img

ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಇವರಿಗೆ ‘ಕಲಾ ಸಿರಿ’ ಪ್ರಶಸ್ತಿ ಪ್ರದಾನ

ಕುಂದಾಪುರ: ಒಡಿಯೂರು ಕ್ಷೇತ್ರದಲ್ಲಿ ಶ್ರೀ ಲಲಿತಾ ಪಂಚಮಿ ಹಾಗೂ ಶ್ರೀ ಚಂಡಿಕಾ ಯಾಗದ ಶುಭ ಸಂದರ್ಭದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಭಾಗವತರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ಇವರಿಗೆ ಶ್ರೀ ಗುರುದೇವಾನಂದ ಸ್ವಾಮೀಜಿಯವರು ‘ಕಲಾ ಸಿರಿ’ ಪ್ರಶಸ್ತಿ ನೀಡಿ ಗೌರವಿಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಐವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!