spot_img
Thursday, March 12, 2026
spot_img

ಕುಂದಾಪುರದ ಸೈಂಟ್ ಮೇರಿಸ್ ಪಿ.ಯು ಕಾಲೇಜಿನಲ್ಲಿ “ಟೆಲೆಂಟ್ ಫಿಸ್ಟಾ-2k25

ಕುಂದಾಪುರ: ಕುಂದಾಪುರದ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜಿನಲ್ಲಿ “ಟೆಲೆಂಟ್ ಫಿಸ್ಟಾ-2ಕೆ25 ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾ ಸಂಸ್ಥೆಗಳ ಸಂಚಾಲಕರು ಹಾಗೂ ಚರ್ಚಿನ ಧರ್ಮ ಗುರುಗಳು ಆಗಿರುವ ಅ| ವಂ| ಫಾದರ್ ಪಾವ್ಲ್ ರೇಗೊರವರು ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಭೆ ಎಲ್ಲರಲ್ಲೂ ಇದೆ. ಸರಿಯಾದ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು ಎನ್ನುತ್ತಾ ವಿದ್ಯಾರ್ಥಿಗಳೆಲ್ಲರೂ ಅವರವರ ಆಸಕ್ತಿಗೆ ಅನುಗುಣವಾಗಿ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಹೇಳಿ ವಿಜೇತ ಪ್ರಥಮ ತಂಡಕ್ಕೆ ಬಹುಮಾನ ವಿತರಿಸಿ ವಿದ್ಯಾರ್ಥಿಗಳನ್ನು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಚೇತನ್ ಶೆಟ್ಟಿ ಕೋವಾಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ೩೮ ವರುಷಗಳವರೆಗೆ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರರಾಗಿ ಸೇವೆ ಸಲ್ಲಿಸಿದಶ್ರೀಮತಿ ಡೋರತಿ ಸುವಾರಿಸ್ ಇವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ರೇಷ್ಮಾ ಫೆರ್ನಾಂಡಿಸ್ ವೀಜೆತರಿಗೆ ಬಹುಮಾನ ವಿತರಿಸಿದರು ಕಾರ್ಯಕ್ರಮ ಸಂಯೋಜಕರಾದ ಉಪನ್ಯಾಸಕಿ ಬಿನು ಜಯಚಂದ್ರನ್ ರವರು ಸ್ವಾಗತಿಸಿದರು. ಉಪನ್ಯಾಸಕರಾದ ನಾಗರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಉಪನ್ಯಾಸಕಿ ಪ್ರೀತಿ ಕ್ರಾಸ್ತಾ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!