spot_img
Thursday, March 12, 2026
spot_img

ಡಾ ವನಿತಾ ಶೆಟ್ಟಿಗೆ ‘ಶ್ರೇಷ್ಠ ಶಿಕ್ಷಕಿ’ಯ ಗೌರವ

ಮೂಡುಬಿದಿರೆ:  ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಶಿಕ್ಷಕರ ದಿನಾಚರಣೆ ಕರ‍್ಯಕ್ರಮದಲ್ಲಿ  ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ಸ್ ಕಾಲೇಜಿನ  ಪ್ರಾಂಶುಪಾಲೆ ಡಾ ವನಿತಾ ಶೆಟ್ಟಿ ಯವರಿಗೆ  ಆರೋಗ್ಯ ವಿಜ್ಞಾನದ ಶೈಕ್ಷಣಿಕ ವಲಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ಸರ್ಕಾರದ  ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ ಶರಣ ಪ್ರಕಾಶ  ಪಾಟೀಲ  ಪ್ರಶಸ್ತಿ ನೀಡಿ ಗೌರವಿಸಿದರು.  ಇವರು ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನಲ್ಲಿ ಕಳೆದ 18 ವರ್ಷಗಳಿಂದ ಪ್ರಾಚಾರ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ಸ್ ಕಾಲೇಜುಗಳ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!