spot_img
Thursday, March 12, 2026
spot_img

ಬಿ.ಬಿ.ಹೆಗ್ಡೆ ಕಾಲೇಜು: ‘ದಾಂಡಿಯ 2025’

ಕುಂದಾಪುರ: ಡಾ. ಬಿ. ಬಿ.ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಲಲಿತಕಲಾ ಸಂಘದ ಆಶ್ರಯದಲ್ಲಿ ‘ದಾಂಡಿಯ 2025′ ನೃತ್ಯ ಕಾರ್ಯಕ್ರಮ ಜರುಗಿತು.

ಕಾಲೇಜಿನ ಸಾಂಸ್ಕೃತಿಕ ತಂಡದಿಂದ ವಿನೂತನ ಶೈಲಿಯಲ್ಲಿ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ.ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಲಲಿತಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ಶ್ರೀಮತಿ ನಿರ್ಮಲ ಬಿಲ್ಲವ, ರೇವತಿ ಡಿ., ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಶ್ರೀರಕ್ಷಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!