spot_img
Thursday, March 12, 2026
spot_img

ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯಿಂದ ಶ್ರೀ ಚಂಡಿಕಾ ಯಾಗ

ಗಂಗೊಳ್ಳಿ : ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ ೫೧ನೇ ವರ್ಷದ ಸಮಾರಂಭದ ಅಂಗವಾಗಿ ಶ್ರೀ ದೇವಿಯ ಪ್ರೀತ್ಯರ್ಥ ಹಾಗೂ ಲೋಕ ಕಲ್ಯಾಣಾರ್ಥ ಮತ್ತು ಗ್ರಾಮಾಭಿವೃದ್ಧಿಗೋಸ್ಕರ ಶ್ರೀ ಚಂಡಿಕಾ ಯಾಗ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಮಂಗಳವಾರ ಜರಗಿತು.

ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ರಾಜ ಪೂಜಾರಿ ದಂಪತಿ, ಶಿವಾನಂದ ಗಾಣಿಗ ದಂಪತಿ ಹಾಗೂ ರಘುರಾಮ ಪೂಜಾರಿ ದಂಪತಿ ಯಾಗದ ಯಜಮಾನಿಕೆ ವಹಿಸಿದ್ದರು. ಸಮಿತಿಯ ಅಧ್ಯಕ್ಷ ಶೇಖರ ಜಿ., ಪ್ರಧಾನ ಕಾರ್ಯದರ್ಶಿ ಪ್ರಶಾಂತ ಎಸ್‌ಆರ್‌ಜಿ., ಕಾರ್ಯದರ್ಶಿ ಎಂ.ಸಂದೀಪ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ರೇಣುಕಾ ವಾಸುದೇವ ಶೇರುಗಾರ್, ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಭಜಕರು, ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!