spot_img
Thursday, March 12, 2026
spot_img

ವಂಡ್ಸೆ: ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್.ಅವರಿಗೆ ಸನ್ಮಾನ 

ವಂಡ್ಸೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜು ಎನ್ ಅವರನ್ನು ವಂಡ್ಸೆ ಶಾಲೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅದ್ಯಕ್ಷರಾದ ಸಂಜೀವ ಪೂಜಾರಿ ವಂಡ್ಸೆ, ಗೌರವಾಧ್ಯಕ್ಷರಾದ ವಂಡಬಳ್ಳಿ ಜಯರಾಮ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ, ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಸೋಮರಾಯ ಜನ್ನು, ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!