spot_img
Thursday, March 12, 2026
spot_img

ಗಂಗೊಳ್ಳಿ: ಅಕ್ಟೋಬರ್ 3 ರಂದು ಶಾರದೋತ್ಸವ ವಿಸರ್ಜನಾ ಮೆರವಣಿಗೆ – ಮದ್ಯ ಮಾರಾಟ ನಿಷೇಧ

ಗಂಗೊಳ್ಳಿ: ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 3 ರಂದು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇವಾ ಸಂಘ(ರಿ) ಗಂಗೊಳ್ಳಿ ರವರ ವತಿಯಿಂದ 51 ನೇ ವರ್ಷದ ಶಾರದೋತ್ಸವ ವಿಸರ್ಜನಾ ಮೆರವಣಿಗೆ ನಡೆಯಲಿದ್ದು ಸದ್ದಿ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದು, ಪ್ರಮುಖ ಕೋಮು ಸೂಕ್ಷ್ಮ ಸ್ಥಳಗಳ ಮೂಲಕ ಮೆರವಣಿಗೆಯು ಹಾದು ಹೋಗಲಿರುವ ಹಿನ್ನೆಲೆ, ಸದರಿ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಗಂಗೊಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗೆ, 6.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‍ಗಳ ಮದ್ಯ ಮಾರಾಟವನ್ನು ನಿμÉೀಧಿಸಿ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಜಿಲ್ಲಾ ದಂಡಾಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅದೇಶಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!