spot_img
Thursday, March 12, 2026
spot_img

ವಂಡ್ಸೆ ಗ್ರಾ.ಪಂ. ಮಾಜಿ ಸದಸ್ಯ ನಾರಾಯಣ ನಿಧನ

ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಪ್ರತಿಷ್ಠಿತ ಸೀತಾಗೀತಾ ಮನೆಯ ನಾರಾಯಣ ಸೀತಾಗೀತಾ (62) ಅಲ್ಪಕಾಲದ ಅಸೌಖ್ಯದಿಂದ ಸೆ.30 ಮಂಗಳವಾರ ನಿಧನರಾದರು.

ಮೃತರು ಲಾರಿ ಮಾಲಕರಾಗಿ, ಸ್ವ ಉದ್ಯೋಗ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!