spot_img
Thursday, March 12, 2026
spot_img

ಕಾರ್ಕಳ ಜ್ಞಾನಸುಧಾ : ಕ್ರಿಸ್ತ ಸೇವಕೀ ಆಶ್ರಮ ಸಂದರ್ಶನ

ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನರಾಷ್ಟ್ರೀಯ ಸೇವಾ ಯೋಜನೆಯಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು.

ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು‌ಎರಡುಗಂಟೆಗೂ ಹೆಚ್ಚು ಹೊತ್ತುಬೆರೆತರು.ಇದೇ ಸಂದರ್ಭ‌ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು.

ಇದೇ ಸಂದರ್ಭ ಸಂಸ್ಥೆಯ‌ಉಪಪ್ರಾಂಶುಪಾಲ  ಸಾಹಿತ್ಯ,ಘಟಕಾಧಿಕಾರಿ, ವಾಣಿಜ್ಯ ವಿಭಾಗದ‌ಉಪನ್ಯಾಸಕ ಶೈಲೇಶ್, ಕನ್ನಡ‌ಉಪನ್ಯಾಸಕ ಸಂತೋಷ್ ನೆಲ್ಲಿಕಾರು‌ ಆಂಗ್ಲಭಾಷಾ‌ಉಪನ್ಯಾಸಕಿ ಶ್ರೀಮತಿ ಕೀರ್ತಿ‌ಆಚಾರ್ಯ, ಹಿಂದಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಕ್ಷೇಮಪಾಲಕರಾದ ಸುಕೇಶ್, ಮಂಜುನಾಥ್, ಚಾಲಕರಾದ ಚಂದ್ರಶೇಖರ್ ಮತ್ತು ಅಕ್ಷಯ್‌ಕುಮಾರ್ ಉಪಸ್ಥಿತರಿದ್ದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!