spot_img
Monday, March 16, 2026
spot_img

ತೆಕ್ಕಟ್ಟೆಯ ಸುಪ್ರಿತಿ ಇಂಡಿಯಾ ಬುಕ್ ಆಪ್ ರೆಕಾರ್ಡ್ಸ್

ಕುಂದಾಪುರ: ತೆಕ್ಕಟ್ಟೆ ನಿವಾಸಿ ಸುಪ್ರಿತಿ ಯು. ಅವರು 11ನೇ ವಯಸ್ಸಿನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ 55 ಸೆಕೆಂಡ್ ಗಳಲ್ಲಿ 100 ಪ್ರಾಣಿಗಳು, ಹಣ್ಣುಗಳು, ಸಂಖ್ಯೆಗಳುಳ್ಳ ಚಿತ್ರಫಲಕದ ಹೆಸರು ಹೇಳುವ ಮೂಲಕ ಇಂಡಿಯಾ ಬುಕ್ ಆಪ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದ್ದಾರೆ. ಈ ಬಗ್ಗೆ ಪ್ರಮಾಣಪತ್ರ ದೊರೆತಿದ್ದು ಇವರು ಬ್ರಹ್ಮಾವರ ಲಿಟ್ಲ್ ರಾಕ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ. ಪ್ರತಿಮಾ ಹಾಗೂ ಸುಬ್ರಹ್ಮಣ್ಯ ಚಾತ್ರ ಅವರ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!