spot_img
Thursday, March 12, 2026
spot_img

ಕುಂದಾಪುರದಲ್ಲಿ ಆರ್.ಕೆ.ಆರ್ಥೋ & ಹ್ಯಾಂಡ್ ಕ್ಲಿನಿಕ್ ಉದ್ಘಾಟನೆ 

ಕುಂದಾಪುರ: ಕುಂದಾಪುರ ಭಾಗಕ್ಕೆ ಇದೊಂದು ಅವಶ್ಯಕತೆ ಇರುವ ಕ್ಲಿನಿಕ್‌ವಾಗಿರುವುದರಿಂದ ಮೂಲಕ ಕುಂದಾಪುರ ಜನತೆಗೆ ಒಂದು ಉತ್ತಮ ಸೇವೆ ನೀಡುವಂತಾಗಲಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಅವರು ಕುಂದಾಪುರದ ಪುರಸಭಾ ಮುಖ್ಯ ರಸ್ತೆಯ ಪಾರಿಜಾತ ಹೋಟೆಲ್ ಮುಂಭಾಗದಲ್ಲಿ ನೂತನ ಆರ್.ಕೆ.ಆರ್ಥೋ & ಹ್ಯಾಂಡ್ ಕ್ಲಿನಿಕ್ ಉದ್ಘಾಟಿಸಿ ಶುಭ ಹಾರೈಸಿದರು.

ಗಿರಿಜಾ ಸರ್ಜಿಕಲ್ & ಹೆಲ್ತ್ ಕೇರ್‌ನ ರವೀಂದ್ರ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಆರ್.ಕೆ.ಆರ್ಥೋ & ಹ್ಯಾಂಡ್ ಕ್ಲಿನಿಕ್ ಮುಖ್ಯಸ್ಥರಾದ ಡಾ.ರಂಜಿತ್ ಕುಮಾರ್ ಹಾಗೂ
ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!