spot_img
Thursday, March 12, 2026
spot_img

ಡ್ಯುಯಲ್ ಸ್ಟಾರ್ ಶಾಲೆ: ಪಕ್ಷಿ ವೀಕ್ಷಣೆ ಕಾರ್ಯಕ್ರಮ

ಅಮಾಸೆಬೈಲು: ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ ಮತ್ತು ಆಗುಂಬೆ ವನ್ಯಜೀವಿ ವಲಯ ಅಮಾಸೆಬೈಲು ಇವರ ೭೧ನೇ ವನ್ಯಜೀವಿ ಸಪ್ತಾಹ ಆಚರಣೆ ಪ್ರಯುಕ್ತ ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲು ಇಲ್ಲಿನ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣೆ ಕಾರ್ಯಕ್ರಮವನ್ನು ಅಮಾಸೆಬೈಲು ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಜಾತಿಯ ಪಕ್ಷಿಗಳು , ಅವುಗಳ ಜೀವನ ಕ್ರಮ , ಪಕ್ಷಿಗಳಿಂದ ಆಗುವ ಉಪಯೋಗಗಳು ಹೀಗೆ ಅನೇಕ ರೀತಿಯ ಮಾಹಿತಿಗಳನ್ನು ನೀಡಿದರು.ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಚೌಹಾಣ್ ರೂಪೇಶ್ ,ಉಪ ವಲಯ ಅರಣ್ಯಾಧಿಕಾರಿಗಳಾದ ಅವಿನಾಶ್ ಎಂ.ಜೆ ಮತ್ತು ಪ್ರಮೋದ್, ಶಿಕ್ಷಕ ವಿಘ್ನೇಶ್ ದೇವಾಡಿಗ, ಶಿಕ್ಷಕಿ ಹೇಮಾವತಿ ಶೆಟ್ಟಿ, ವಿದ್ಯಾರ್ಥಿ ನಾಯಕಿ ವೈಷ್ಣವಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!