spot_img
Monday, March 16, 2026
spot_img

ಸ.ಹಿ.ಪ್ರಾ.ಶಾಲೆ ತಗ್ಗರ್ಸೆ ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ

ಬೈಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಬೈಂದೂರು ಇದರ ಶತಮಾನೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ನಾರಾಯಣ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಮಾಲತಿ,ಗಣೇಶ ಬಿಲ್ಲವ ಹಾಗೂ ಕೋಶಾಧಿಕಾರಿಯಾಗಿ ಸುಧಾಕರ ಮೊಗವೀರ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!