spot_img
Thursday, March 12, 2026
spot_img

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ : 2025-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಮುಂಬಯಿ: ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯ ಇದರ 83ನೇ ವಾರ್ಷಿಕ ಮಹಾಸಭೆಯು ರಾಜು ಮೆಂಡನ್ ವಂಡ್ಸೆಯವರ ಅಧ್ಯಕ್ಷತೆಯಲ್ಲಿ ಆ.೫ ರವಿವಾರ ಮುಂಬಯಿ ಪೋರ್ಟ್‌ನಲ್ಲಿನ ಕಾಂಜಿಕೇತ್ಸಿ ಸಭಾಗೃಹದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಸಂಘದ 2025-27 ನೂತನ ಪದಾಧಿಕಾರಿಗಳ, ಕಾರ್ಯಕಾರಿ ಸಮಿತಿಯವರ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಕೃಷ್ಣ ಪುತ್ರನ್ ಅವಿರೋಧವಾಗಿ ಆಯ್ಕೆಯಾದರು. ಗೌರವ ಅಧ್ಯಕ್ಷರಾಗಿ ಸುರೇಶ ಕಾಂಚನ್ ಪುನರಾಯ್ಕೆಯಾದರು. ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಮೆಂಡನ್, ಗೌರವ ಕೋಶಾಧಿಕಾರಿಯಾಗಿ ನಾಗರಾಜ್ ಶ್ರೀಯಾನ್ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಮಹಾಬಲ ಕುಂದರ್ ಮತ್ತು ರಮೇಶ್ ಬಂಗೇರ, ಜೊತೆ ಕಾರ್ಯದರ್ಶಿಗಳಾಗಿ ಕೃಷ್ಣಮೂರ್ತಿ ನಾಯ್ಕ ಮತ್ತು ಅಶೋಕ್ ಮೆಂಡನ್, ಜೊತೆ ಕೋಶಾಧಿಕಾರಿಯಾಗಿ ಪ್ರವೀಣ್ ನಾಯ್ಕ್, ಕಾಂಚನೀ ಕಲಾಕೇಂದ್ರ ಮತ್ತು ವಾಗ್ವರ್ಧಿನಿ ಸಭಾ ಇದರ ಕಾರ್ಯದರ್ಶಿಯಾಗಿ ಭಾಸ್ಕರ ಶ್ರೀಯಾನ್, ಕ್ರೀಡಾ ಸಮಿತಿಯ ಕಾರ್ಯದರ್ಶಿಗಳಾಗಿ ರಘುರಾಮ್ ಮೆಂಡನ್ ಮತ್ತು ಸುನಿಲ್ ಕುಂದರ್, ಸೇವಾ ದಳದ ದಳಪತಿಗಳಾಗಿ ದಿನೇಶ್ ಮೊಗವೀರ ಹಾಗೂ ಆಡಳಿತ ಸಮಿತಿಯ ಸದಸ್ಯರಾಗಿ ರಾಜೇಂದ್ರ ಚಂದನ್, ಸುರೇಶ್ ತೋಳಾರ್, ಎನ್.ಎಚ್ ಬಗ್ವಾಡಿ, ರಾಘವೇಂದ್ರ ಮೊಗವೀರ, ಮಾದವ್ ಸುವರ್ಣ, ಉಮೇಶ್ ಮೊಗವೀರ, ಉದಯ ಕುಮಾರ್ ಪುತ್ರನ್, ರಾಘವೇಂದ್ರ ಚಂದನ್, ರಾಜೀವ್ ನಾಯ್ಕ್, ಮಂಜುನಾಥ್ ನಾಯ್ಕ್ ಮತ್ತು ಸತೀಶ್ ಶ್ರೀಯಾನ್ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!