spot_img
Wednesday, March 11, 2026
spot_img

ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಯವರಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರದಾನ

ಬೆಂಗಳೂರು: ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯ 16 ನೇ ವರ್ಷದ ಕಾಳಿಂಗ ನಾವಡ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ವಿನ ಪರಂಪರಾ ಸಭಾಂಗಣದಲ್ಲಿ ನಡೆಯಿತು.

42 ವರ್ಷಗಳಿಂದಲೂ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಪ್ರಸಿದ್ಧ ಭಾಗವತರಾಗಿ ಗುರುತಿಸಿಕೊಂಡಿರುವ ರಾಘವೇಂದ್ರ ಮಯ್ಯ ಹಾಲಾಡಿಯವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಒಂದು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಪ್ರೊ. ಕೆ ಇ ರಾಧಾಕೃಷ್ಣ, ಪ್ರಜಾವಾಣಿಯ ಕಾರ್ಯಕಾರಿ ಸಂಪಾದಕರಾದ ರವೀಂದ್ರ ಭಟ್, ಯಕ್ಷಗಾನ ದ ಚಂಡೆ ವಾದಕರಾದ ಕೋಟ ಶಿವಾನಂದ, , ಕಲಾ ಪೋಷಕರುಗಳಾದ ಶ್ರೀಮತಿ ಪದ್ಮಾ ನವನೀತ್ ನರಸಿಂಹ ಸೋಮಯಾಜಿ, ಕೃಷ್ಣ ಮೂರ್ತಿ ಅಡಿಗ, ಪ್ರಕಾಶ್ ಭಟ್, ಗಣಪಯ್ಯ ನಾವಡ ಹಾಗೂ ಕಲಾಕದಂಬದ ನಿರ್ದೇಶಕರುಗಳಾದ ಡಾ ರಾಧಾಕೃಷ್ಣ ಉರಾಳ, ದೇವರಾಜ ಕರಬ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!