spot_img
Wednesday, March 11, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ವಾಣಿಜ್ಯ ವಿಭಾಗದ ವತಿಯಿಂದ ಪ್ರಾಂಶುಪಾಲರಿಗೆ ಸನ್ಮಾನ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಡಾಕ್ಟರೇಟ್ ಪದವಿ ಪಡೆದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅವರಿಗೆ ‘ವಿಧಿಕ್ತ-೨೦೨೫ ಅಂತರ್-ತರಗತಿ ಮೂಟ್‌ಕೋರ್ಟ್ ಸ್ಪರ್ಧೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭ ವಿದ್ಯಾರ್ಥಿಗಳು ನೈತಿಕತೆ ಮತ್ತು ಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದು
ಪ್ರೇರಣದಾಯಕ ಮಾತುಗಳನ್ನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ರಾಜೇಶ್ ಶೆಟ್ಟಿ ವಕ್ವಾಡಿ
ಸನ್ಮಾನ ಪತ್ರವನ್ನು ವಾಚಿಸಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಭಿಯೋಜಕರಾ ರಾಜು ಪೂಜಾರಿ ಬನ್ನಾಡಿ, ವಾಣಿಜ್ಯ ವಿಭಾಗದ
ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ಕಾರ್ಯಕ್ರಮದ ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕುತ್ತೂರು, ಶ್ರೀಮತಿ
ಜೋಸ್ಲಿನ್ ರೆನಿಟಾ ಡಿ. ಅಲ್ಮೇಡಾ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!