spot_img
Wednesday, March 11, 2026
spot_img

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಪಿ ಅವಿರೋಧ ಆಯ್ಕೆ 

ಉಡುಪಿ: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ನಿ., ಉಡುಪಿ ಇದರ ನೂತನ ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಪಿ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಶೋಕ್ ಪ್ರಭು ಅವಿರೋಧವಾಗಿ ಆಯ್ಕೆಯಾದರು.

ಅಕ್ಟೋಬರ್ ೧೫ರಂದು ನೂತನ ಅಧ್ಯಕ್ಷರು-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನೆಡೆಯಿತು.

ನಿರ್ದೇಶಕರುಗಳಾಗಿ ಉಡುಪಿ ವಲಯದಿಂದ ಸುಧೀರ್ ನಾಯಕ್-ಹಂಸ ಚೈತನ್ಯ ಸೌಹಾರ್ದ ಸಹಕಾರಿ ಸಂಘ ನಿ ಉಡುಪಿ; ಬಿ. ಮಧುಸೂದನ ನಾಯಕ್-ನಿರ್ಮಾಣ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ, ಉಡುಪಿ; ಸುಧಾಕರ ಕೆ. ಮುಳೂರು-ಅನಂತೇಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ., ಉಡುಪಿ; ರಾಮ್ ವಿ.ಕುಂದರ್-ಶ್ರೀರಸ್ತು ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಉಡುಪಿ; ಕಾಪು ವಲಯದಿಂದ ನವೀನ್‌ಚಂದ್ರ ಎಸ್.ಸುವರ್ಣ-ಅಡ್ವೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ., ಕಾಪು; ಭಾಸ್ಕರ್ ಕೋಟ್ಯಾನ್ -ಭಾರತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿ, ಕಾಪು; ಬ್ರಹ್ಮಾವರ ವಲಯದಿಂದ ಮಂಜುನಾಥ ಎಸ್. ಕೆ-ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ., ಸಾಲಿಗ್ರಾಮ; ಅಶೋಕ್ ಪ್ರಭು-ಜೈ ಗಣೇಶ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ.ಮ ಶಿರಿಯಾರ; ಪ್ರಮೋದ್ ಕುಮಾರ್ ಶೆಟ್ಟಿ-ನವಭಾರತ್ ಸೌಹಾರ್ದ ಸಹಕಾರಿ ಮೈರ್ಕೋಮೆ; ಕುಂದಾಪುರ ವಲಯದಿಂದ ಜಗನ್ನಾಥ ಶೆಟ್ಟಿ-ಜನಶ್ರೀ ಸೌಹಾರ್ದ ಸಹಕಾರಿ ಸಂಘ ನಿ., ಕುಂದಾಪುರ; ನಾಗರಾಜ್-ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ., ಕುಂದಾಪುರ; ಭಾಸ್ಕರ್ ಬಿ-ಭಾರತ್ ವಿಕಾಸ್ ಸೌಹಾರ್ದ ಸಹಕಾರಿ ನಿ., ಕುಂದಾಪುರ; ಬೈಂದೂರು ವಲಯದಿಂದ ಎಮ್.ವಿನಾಯಕ ರಾವ್-ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿ., ಬೈಂದೂರು; ಸುಬ್ರಹ್ಮಣ್ಯ ಪಡುಕೋಣೆ-ಕೊಡಚಾದ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ., ಕೊಲ್ಲೂರು; ಭೀಮೇಶ ಕುಮಾರ್ ಎಸ್. ಜಿ-ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ., ಬೈಂದೂರು; ಕಾರ್ಕಳ ವಲಯದಿಂದ ನೇಮಿರಾಜ ಅರಿಗ-ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ನಿ., ಕಾರ್ಕಳ ಇವರುಗಳು ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಹಿತ್ ಜಿ. ಸಾಲ್ಯಾನ್ ಆಯ್ಕೆ ಪ್ರಕ್ರಿಯೆ ನೆಡೆಸಿಕೊಟ್ಟರು. ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ಇದರ ನಿರ್ದೇಶಕರಾದ ಮಂಜುನಾಥ ಎಸ್. ಕೆ. ಸಭಾಧ್ಯಕ್ಷತೆ ವಹಿಸಿದ್ದರು. ಸಹಕಾರಿ ಅಭಿವೃದ್ದಿ ಅಧಿಕಾರಿ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!