spot_img
Wednesday, March 11, 2026
spot_img

ಆಲೂರು: ಸ್ವಚ್ಛತಾ ಆಂದೋಲನ

ಕುಂದಾಪುರ: ಗ್ರಾಮ ಪಂಚಾಯತ್ ಆಲೂರು ಇದರ ಸ್ವಚ್ಛತಾ ಆಂದೋಲನದಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಕಟ್ಟಿನಮಕ್ಕಿ ಹಾಗೂ ಮಹಾಲಿಂಗೇಶ್ವರ ಕಲಾ ಸಂಘ ಕಟ್ಟಿನಮಕ್ಕಿ ಇದರ ಸದಸ್ಯರಿಂದ ಸ್ವಚ್ಛತಾ ಆಂದೋಲನವನ್ನು ಇತ್ತೀಚೆಗೆ ಜರುಗಿತು.

ಹಳೇ ವಿದ್ಯಾರ್ಥಿಗಳ ಸಂಘದ ಗೌರವ ಅಧ್ಯಕ್ಷ ಚಿತ್ತರಂಜನ್ ಹೆಗ್ಡೆ, ಅಧ್ಯಕ್ಷ ಚಿತ್ತರಂಜನ್ ದೇವಾಡಿಗ, ಎಸ್.ಡಿ.ಎಂಸಿ ಅಧ್ಯಕ್ಷೆ ಸವಿತಾ ದೇವಾಡಿಗ, ಮಹಾಲಿಂಗೇಶ್ವರ ಕಲಾ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಹಾಗೂ ಸದಸ್ಯರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ದೇವಾಡಿಗ, ಆಶಾ ಕಾರ್ಯಕರ್ತೆ ಇಂದಿರಾ ದೇವಾಡಿಗ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ಸದಸ್ಯರು ವಿದ್ಯಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!