spot_img
Wednesday, March 11, 2026
spot_img

ವಂಡ್ಸೆ ಕಟ್ಟೆಮನೆ ಹೇಮಂತ್ ಕುಮಾರ್ ಶೆಟ್ಟಿ ನಿಧನ

ಕುಂದಾಪುರ: ವಂಡ್ಸೆ ಕಟ್ಟೆಮನೆ ಹೇಮಂತ್ ಕುಮಾರ್ ಶೆಟ್ಟಿ (59ವ) ಅವರು ಬೆಂಗಳೂರಿನ ಸ್ವಗೃಹದಲ್ಲಿ ಅ.17ರಂದು ನಿಧನ ಹೊಂದಿದ್ದಾರೆ.

ಇವರು ಜ್ಯೋತಿ ಲ್ಯಾಬೋರೆಟರಿ ಲಿಮಿಟೆಡ್ ಕಂಪೆನಿಯಲ್ಲಿ ಜೋನಲ್ ಕಮರ್ಷಿಯಲ್ ಮೇನೇಜರ್ ಆಗಿ ಸೇವೆ ಸಲ್ಲಿಸುತಿದ್ದರು. ಸುವಿಧಾ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್, ಕುಂದಾಪುರ ಇದರ ನಿರ್ದೇಶಕರೂ ಆಗಿಯೂ ಸೇವೆ ಸಲ್ಲಿಸುತ್ತಿದ್ದರು.

ಸರಳ ಸಜ್ಜನಿಕೆಯ ಜನಾನುರಾಗಿ ಆಗಿದ್ದ ಇವರು ಸೌಮ್ಯ ಸ್ವಭಾವದ ಸ್ನೇಹಹೃದಯಿಯಾಗಿದ್ದರು. ಅಪಾರ ಸ್ನೇಹಿತ ಬಳಗವನ್ನು ಹೊಂದಿದ್ದರು. ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರದಲ್ಲಿ ವಿಶೇಷವಾದ ಆಸಕ್ತಿ ಹೊಂದಿದ್ದರು.

ಮೃತರು ಪತ್ನಿ, ಪುತ್ರಿ ಮತು ಅಳಿಯ, ಮೂವರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!