spot_img
Saturday, April 25, 2026
spot_img

ಕಾವೂರು: ಕೋಟ ಗೋಪಾಲಕೃಷ್ಣ ಕಾಮತ್ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅನಾವರಣ

ಕುಂದಾಪುರ: ಸ್ವರಾಜ್ಯ 75 ತಂಡದ 36ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ಹಸ್ತಚಿತ್ರ ಫೌಂಡೇಶನ್ (ರಿ) ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಉಸಿರು ಕೋಟ, ಕಾರ್ಯಕ್ರಮ ನಮ್ಮೊಂದಿಗೆ (“ಸ್ವರಾಜ್ಯ 75 ತಂಡದೊಂದಿಗೆ) ದಕ್ಷಿಣ ಕನ್ನಡ ಜಿಲ್ಲೆಯ ಕಾವೂರು ಪ್ರದೇಶದ ಕೋಟ ಗೋಪಾಲಕೃಷ್ಣ ಕಾಮತ್ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮಫಲಕ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದ ಮೊದಲಿಗೆ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಅಶೋಕ್ ಕಾಮತ್, ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಗಣ್ಯರು ಪುಷ್ಪಾರ್ಚನೆ ಗೈದರು. ಪುನೀತ್ ಮುಂಡ್ಕೂರು ನಾಮಫಲಕ ಅನಾವರಣ ಮಾಡಿದರು. ಸುಜೀತ್ ಶೆಟ್ಟಿ ಹಿಲಿಯಾಣ ಅಧ್ಯಕ್ಷತೆ ವಹಿಸಿದ್ದರು.

ಶ್ವೇತ ಉಲ್ಲಾಸ್ ಹೊಳ್ಳ, ಮಹಿಮಾ ಭಂಡಾರಿ, ಮಿಥುಲ್, ವಿವೇಕ್ ಆರ್ ಪ್ರಭು, ದೇವಿಕಾ ದಿನೇಶ್ ಪ್ರಭು, ಶ್ರೀ ವಿಚಾರ ಹಂಚಿಕೊಂಡರು.
ದಿನೇಶ್ ಪ್ರಭು, ಚಂದನ್ ಗೌಡ, ವಿದ್ಯಾರ್ಥಿ ಶಕ್ತಿ ಘಟಕದ ವಿದ್ಯಾರ್ಥಿಗಳು, ಕುಟುಂಬಸ್ಥರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಚಾಲಕರಾದ (ಸ್ವರಾಜ್ಯ ೭೫) ಪ್ರದೀಪ ಕುಮಾರ್ ಬಸ್ರೂರು ವಿಚಾರ ರೂಪುರೇಷ ತಿಳಿಸಿದರು. ಅಕ್ಷತಾ ಗಿರೀಶ್ ಐತಾಳ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!