spot_img
Wednesday, March 11, 2026
spot_img

ದೆಹಲಿಗೆ ಕುಂದಾಪುರ ಹುಲಿವೇಷ ತಂಡ

ಕುಂದಾಪುರ: ಕೇಂದ್ರ ಸಂಸ್ಕೃತಿ ಇಲಾಖೆ ಭಾರತ ಸರ್ಕಾರ ಮತ್ತು ದೆಹಲಿ ಕರ್ನಾಟಕ ಸಂಘ ನವದೆಹಲಿ ಆಯೋಜಿಸುವ ಕಿತ್ತೂರು ವಿಜಯೋತ್ಸವದ ದ್ವಿಶತಮಾನೋತ್ಸವ ದಿನಾಚರಣೆಯ ಅಂಗವಾಗಿ ಅಕ್ಟೋಬರ್ 24ರಂದು ದೆಹಲಿಯ ಸಿರಿಪೋರ್ಟ್ ಆಡಿತೋರಿಯಂನಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಕಾರ್ಯಕ್ರಮದ ಸಾಂಸ್ಕೃತಿಕ ವೇದಿಕೆಯಲ್ಲಿ  ಕುಂದಾಪುರದ ಪಾರಂಪರಿಕ ಹುಲಿವೇಷ ನರ್ತನ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಲಾವಿದರು ಭಾಗವಹಿಸಲಿದ್ದಾರೆ.  ರಾಷ್ಟ್ರ ರಾಜಧಾನಿಯಲ್ಲಿ ಆಕರ್ಷಕ ಹುಲಿವೇಷ ನರ್ತನವನ್ನು ಈ ತಂಡ ಪ್ರದರ್ಶಿಸಲಿದ್ದಾರೆ ಎಂದು ಕಲಾಕ್ಷೇತ್ರದ ಮುಖ್ಯಸ್ಥರಾದ ಬಿ.ಕಿಶೋರ್ ಕುಮಾರ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!