spot_img
Saturday, April 25, 2026
spot_img

ಕುಂದಾಪುರ: ಪಾದುಕೆ ಕುಟೀರ ಶುಭಾರಂಭ

ಕುಂದಾಪುರ: ಕುಂದಾಪುರ ಶಾಸ್ತ್ರಿ ಸರ್ಕಲ್ ಸಮೀಪ ಸಮಾಜ ಕಲ್ಯಾಣ ಇಲಾಖೆಯ ಡಾ ಬಾಬಾ ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಇವರ ಆರ್ಥಿಕ ನೆರವಿನಿಂದ ನಿರ್ಮಾಣಗೊಂಡ ಪಾದುಕ ಕುಟಿರವನ್ನು ಪುರಸಭಾ ಅಧ್ಯಕ್ಷರಾದ ಮೋಹನ್ ದಾಸ್ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪುರಸಭಾ ಉಪಾಧ್ಯಕ್ಷರಾದ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರಭಾಕರ, ಸದಸ್ಯರಾದ ದೇವಕಿ ಸಣ್ಣಯ್ಯ, ರೋಹಿಣಿ ಉದಯ್, ಶೇಖರ್ ಪೂಜಾರಿ, ಪಶು ವೈದ್ಯಾಧಿಕಾರಿ ಅರುಣ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಇಲಾಖೆಯ ಜಿಲ್ಲಾ ಸಂಯೋಜಕರಾದ ತಿಪ್ಪೇಸ್ವಾಮಿ ಇವರನ್ನು ಸನ್ಮಾನಿಸಲಾಯಿತು.

ಪತ್ರಕರ್ತ ನಾಗರಾಜ್ ರಾಯಪ್ಪನಮಠ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆ ಮಾಲೀಕ ವಿಷ್ಣು ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!