spot_img
Saturday, April 25, 2026
spot_img

ಜೆಸಿ‌ಐ ಗಂಗೊಳ್ಳಿಗೆ ಅತ್ಯುತ್ತಮ ನೂತನ ಘಟಕ ಪ್ರಶಸ್ತಿ

ಕುಂದಾಪುರ : ಜೆಸಿ‌ಐ ಗಂಗೊಳ್ಳಿ ಘಟಕವು ತನ್ನ ಸ್ಥಾಪನೆಯ ಮೊದಲ ವ?ದಲ್ಲೇ ಅತ್ಯುತ್ತಮ ನೂತನ ಘಟಕ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಅನೇಕ ಸಮಾಜಮುಖಿ ಮತ್ತು ಸೃಜನಾತ್ಮಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಅತ್ಯುತ್ತಮ ಸಾಧನೆ ದಾಖಲಿಸಿರುವ ಗಂಗೊಳ್ಳಿ ಜೇಸಿ‌ಐ ಘಟಕಕ್ಕೆ ಮಂಗಳೂರಿನ ಸ್ವಸ್ತಿಕ್ ವಾಟರ್ ಫ್ರೆಂಡ್‌ನಲ್ಲಿ ನಡೆದ ಜೆಸಿ‌ಐ ಇಂಡಿಯಾ ಝೋನ್ ಘಿಗಿರ ಝೋನ್‌ಕಾನ್ ವಲಯ ಸಮ್ಮೇಳನದಲ್ಲಿ ಅತ್ಯುತ್ತಮ ನೂತನ ಘಟಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿ‌ಐ ಗಂಗೊಳ್ಳಿ ಘಟಕದ ಅಧ್ಯಕ್ಷ ರೋಶನ್ ಖಾರ್ವಿ, ಕಾರ್ಯದರ್ಶಿ ನಾಗರಾಜ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!