spot_img
Wednesday, March 11, 2026
spot_img

ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪಿಯು ಕಾಲೇಜಿನ ಸಾಯಿಮ್ ಎಂ.ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!