spot_img
Wednesday, March 11, 2026
spot_img

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನಿರ್ದೇಶಕ ಮಂಡಳಿಯ ಎಲ್ಲಾ ಸ್ಥಾನಗಳಿಗೆ ಅವಿರೋಧ ಆಯ್ಕೆ

ಕುಂದಾಪುರ : ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನಿರ್ದೇಶಕ ಮಂಡಳಿಗೆ ಎಲ್ಲಾ 13ಸ್ಥಾನಗಳು ಅವಿರೋಧ ಆಯ್ಕೆಗೊಂಡಿದೆ.

‘ಎ’ ವರ್ಗದ ಸದಸ್ಯರಿಂದ ಆನಂದ ಬಿಲ್ಲವ-ಗಂಗೊಳ್ಳಿ ಸೇವಾ ಸಹಕಾರಿ ಸಂಘ ನಿ., ಗಂಗೊಳ್ಳಿ, ಉಮೇಶ ಶೆಟ್ಟಿ ಕಲ್ಗದ್ದೆ- ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಶಂಕರನಾರಾಯಣ, ಎ.ಕಿರಣ ಹೆಗ್ಡೆ-ಅಂಪಾರು ಸಹಕಾರಿ ವ್ಯವಸಾಯಿಕ ಸಂಘ ನಿ, ಅಂಪಾರು, ಎಸ್.ಜಯರಾಮ ಶೆಟ್ಟಿ- ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಬೆಳ್ವೆ, ಪ್ರಭಾಕರ ಶೆಟ್ಟಿ ಕೆರಾಡಿ-ವಂಡ್ಸೆ ಸಿ.ಎ ಸಂಘ ನಿ., ವಂಡ್ಸೆ, ಪ್ರಭಾಕರ ಶೆಟ್ಟಿ-ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಜಡ್ಕಲ್, ಎಂ.ಮೋಹನದಾಸ ಶೆಟ್ಟಿ-ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಕೋಟೇಶ್ವರ, ಸತೀಶ ಶೆಟ್ಟಿ ಕೆ-ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಕುಂದಾಪುರ, ಸದಾನಂದ ಮೊಗವೀರ-ಕಾವ್ರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಕಂಡ್ಲೂರು, ಶರತ್ ಕುಮಾರ್ ಶೆಟ್ಟಿ-ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ನಿ., ಹೆಮ್ಮಾಡಿ, ಹೆಚ್.ಹರಿಪ್ರಸಾದ್ ಶೆಟ್ಟಿ-ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಬಿದ್ಕಲ್‌ಕಟ್ಟೆ., ‘ಬಿ’ ವರ್ಗದ ಸದಸ್ಯರಿಂದ ರಕ್ಷಿತ್ ಶೆಟ್ಟಿ ಕೆ, ಸಳ್ವಾಡಿ ಹಾಗೂ ಕೆ.ವಿಜಯ ಕುಮಾರ್ ಕಂಡ್ಲೂರು, ಕಾವ್ರಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುಮಿತ್ರ ಕುಮಾರಿ ಎನ್.ಎಸ್ ಘೋಷಣೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!