spot_img
Wednesday, March 11, 2026
spot_img

‘ಉಗಮ- 2025’: ಅಂತರ್ ಕಾಲೇಜು ಸ್ಪರ್ಧೆ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ
ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿದ್ಯಾರ್ಥಿಗಳಿಗಾಗಿ
‘ಉಗಮ 2025- ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳು ದಿನಾಂಕ
31- 10-2025ರಂದು ನಡೆಯಲಿದೆ.

ಈ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು
ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!