spot_img
Saturday, April 25, 2026
spot_img

ಆತ್ರಾಡಿ: ವಿಜಯ ಮಕ್ಕಳ ಕೂಟ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಬೈಂದೂರು ತಾಲೂಕಿನ ವಂಡ್ಸೆ ಹೋಬಳಿ ಉಡುಪಿ ಜಿಲ್ಲೆ ಇವರು ಕೆ.ಪಿ.ಎಸ್ ನೆಂಪು ಇಲ್ಲಿ ನಡೆದ 14ರ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ವಂಡ್ಸೆ, ಇಲ್ಲಿನ ವಿದ್ಯಾರ್ಥಿಗಳಾದ 8ನೇ ತರಗತಿ ನಿಖಿಲ್ ಗುಂಡು ಎಸೆತ ಪ್ರಥಮ, ಚಕ್ರ ಎಸೆತ ಪ್ರಥಮ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

8ನೇ ತರಗತಿ ವಿದ್ಯಾಧರ್ 80 ಮೀಟರ್ ಹರ್ಡಲ್ಸ್ ತೃತಿಯ, 600 ಮೀಟರ್ ಓಟದಲ್ಲಿ ತೃತೀಯ, 7ನೇ ತರಗತಿ ಧನ್ವಿತಾ 200 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ನಿಖಿಲ್, ವಿದ್ಯಾದರ್, ಮೌಲಿಕ್, ಶ್ರೀದಿಶ್ 4100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತೌಹೀದ್ ಶಿರೂರು ಅಲ್ಲಿ ನಡೆದ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿನಿಯರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿಜಯ ಮಕ್ಕಳ ಕೂಟದ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ಪೃಥ್ವಿ 9ನೇ ತರಗತಿ, ತನ್ವಿ 9ನೇ ತರಗತಿ, ಬೃಂದಾ 10ನೇ ತರಗತಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!