spot_img
Wednesday, March 11, 2026
spot_img

ಡಾ. ಬಿ.ಬಿ. ಹೆಗ್ಡೆ ಕಾಲೇಜು: ಮಂಗಳೂರು ವಿ.ವಿ. ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಚಾಂಪಿಯನ್

ಕುಂದಾಪುರ: ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 16, 17 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಚೆಸ್ ಚಾಂಪಿಯನ್‌ ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಪ್ರಥಮ ಸ್ಥಾನವನ್ನು ಗಳಿಸಿ ಗುಲಾಬಿ ಶಿವರಾಮ ನೊಂಡ ಪರ್ಯಾಯ ಪಾರಿತೋಷಕವನ್ನು ಪಡೆಯಿತು.

ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ನಕ್ಕತಾಯ, ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಕಶ್ವಿ ಚೆಸ್ ಸ್ಕೂಲ್‌ನ ಆಡಳಿತ ನಿರ್ದೇಶಕ ನರೇಶ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ಟಿ.ಎನ್. ಶುಭ ಹಾರೈಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!