spot_img
Sunday, March 15, 2026
spot_img

ಶಿರೂರು ಹೊಸ್ಮನೆ ರವೀಂದ್ರ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೈಂದೂರು: ಕೃಷಿ ,ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಿರೂರಿನ ರೈತ ಸಂಘದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಹೊಸ್ಮನೆ ಯವರಿಗೆ ೨೦೨೫ ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಇವರು ಮೇಲ್ಪಂಕ್ತಿ ಎರಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ, ವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಹಾಗೂ ದಾಸನಾಡಿ ಶಾರದೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಕೃಷಿ ಮತ್ತು ಸಾಮಾಜಿಕ ಸೇವೆಗಾಗಿ ಇವರಿಗೆ ೨೦೨೫ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!