spot_img
Monday, March 16, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ 2 ಬಗ್ವಾಡಿ: ಕನ್ನಡ ರಾಜ್ಯೋತ್ಸವ

ಕುಂದಾಪುರ, ನ.೧: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ 2 ಬಗ್ವಾಡಿ ಇಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಿ ಕನ್ನಡ ಗಾಯನ ಕಾರ್ಯಕ್ರಮವನ್ನು ನಡೆಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯನಿ ಶೈಲಜಾ ಶೆಟ್ಟಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಸತ್ಯವತಿ ಸ್ವಾಗತಿಸಿ, ಪೂರ್ಣಿಮಾ ವಂದಿಸಿದರು. ಗೌರವ ಶಿಕ್ಷಕಿಯರಾದ ಶ್ವೇತ, ಹರ್ಷಿತ, ರೇಷ್ಮಾ, ಚೈತ್ರ ಕಾರ್ಯಕ್ರಮ ನಿರೂಪಿಸಿ, ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!