spot_img
Wednesday, March 11, 2026
spot_img

ಮೂಡ್ಲಕಟ್ಟೆಯ ಐ‌ಎಂಜೆ: ಪ್ರಾಂಶುಪಾಲೆ ಡಾ. ಪ್ರತಿಭಾ ಎಂ ಪಟೇಲ್ ಅವರಿಗೆ ‘ವರ್ಷದ ಪ್ರಾಂಶುಪಾಲರು’ ಪ್ರಶಸ್ತಿ

ಕುಂದಾಪುರ: ಮೂಡ್ಲಕಟ್ಟೆಯ ಐ‌ಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ ಪಟೇಲ್ ಅವರಿಗೆ ಪ್ಲಸ್ ನೈನ್ ಒನ್ ಮೀಡಿಯಾ ಬೆಂಗಳೂರು ಇವರು ನವೆಂಬರ್ ಒಂದರಂದು ಆಯೋಜಿಸಿದ್ದ ಒಂಬತ್ತನೇ ಉನ್ನತ ಶಿಕ್ಷಣ ನಾವೀನ್ಯತೆ ಮತ್ತು ತಂತ್ರಜ್ಞಾನ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಂಸ್ಥಿಕ ಶ್ರೇಷ್ಠತೆಗಾಗಿ ವರ್ಷದ ಪ್ರಾಂಶುಪಾಲರು ಎಂದು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!