spot_img
Wednesday, March 11, 2026
spot_img

ದೇವಾಡಿಗ ಒಕ್ಕೂಟದ ಅಧ್ಯಕ್ಷರಾಗಿ ರಘುರಾಮ ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ್ ರಾಯಪ್ಪನಮಠ ಆಯ್ಕೆ

ಕುಂದಾಪುರ: ನೂತನವಾಗಿ ರಚನೆಯಾದ ದೇವಾಡಿಗ ಒಕ್ಕೂಟ ಕುಂದಾಪುರ, ಬೈಂದೂರು,, ಬ್ರಹ್ಮಾವರ ಇದರ ಅಧ್ಯಕ್ಷರಾಗಿ ರಘುರಾಮ್ ದೇವಾಡಿಗ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ್ ರಾಯಪ್ಪನಮಠ, ಕೋಶಾಧಿಕಾರಿಯಾಗಿ ರಾಮ ದೇವಾಡಿಗ, ಗೌರವ ಅಧ್ಯಕ್ಷರಾಗಿ ನಾಗರಾಜ ಡಿ ಪಡುಕೋಣೆ, ದಿನೇಶ್ ದೇವಾಡಿಗ ದುಬೈ, ಅಣ್ಣಯ್ಯ ಸೇರಿಗಾರ್ ಬಾರಕೂರು, ಕಾರ್ಯಧ್ಯಕ್ಷರಾಗಿ ರಮೇಶ್ ದೇವಾಡಿಗ ವಂಡ್ಸೆ, ಶಂಕರ್ ಅಂಕದಕಟ್ಟೆ ಮಹಿಳಾ ಘಟಕದ ಅಧ್ಯಕ್ಷರಾಗಿ ಗೌರಿ ದೇವಾಡಿಗ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯದರ್ಶಿನಿ ದೇವಾಡಿಗ ಕೋಶಾಧಿಕಾರಿಯಾಗಿ ಶ್ರೀಮತಿ ದೇವಾಡಿಗ ಕುಂದಾಪುರ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!