spot_img
Wednesday, March 11, 2026
spot_img

ಕನ್ನಡ ಹಬ್ಬ ರಸಪ್ರಶ್ನೆ ಸ್ಪರ್ಧೆ: ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ 

ಕುಂದಾಪುರ : ಕುಂದಾಪುರ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿದೆ.

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಕಿಶನ್ ಪೂಜಾರಿ, ನಾಗಶ್ರೀ ಭಟ್, ಪ್ರಜ್ಞಾ ಹಾಗೂ ದೀಪಾ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಮಾರ್ಗದರ್ಶನ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಕಲಾ ಕ್ಷೇತ್ರ ಕುಂದಾಪುರ ಟ್ರಸ್ಟ್ನ ಅಧ್ಯಕ್ಷ ಕಿಶೋರ್ ಕುಮಾರ್, ಪ್ರಥಮ ದರ್ಜೆ ಎಲೆಕ್ಟ್ರಿಕಲ್ ಗುತ್ತಿಗೆದಾರ ಕೆ. ಆರ್. ನಾಯ್ಕ್ಕ್, ಕ್ವಿಜ್ ಮಾಸ್ಟರ್ ಶಿಕ್ಷಕ ಅಶೋಕ್ ತೆಕ್ಕಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!